Wednesday, November 30, 2022

ತಂದೆಯ ಸಾಲ ತೀರಿಸಲು ಬೆತ್ತಲೆ ಪೂಜೆ ಮಾಡಿದ ಬಾಲಕ!

Follow Us

newsics.com

ಕೊಪ್ಪಳ: ಅಪ್ಪನ ಸಾಲ ತೀರಿಸುವುದಕ್ಕೆ ಮಗ ಬೆತ್ತಲೆ ಪೂಜೆ ಮಾಡಿಸುವ ಮೂಲಕ ವಿಕೃತ ಮನಸ್ಸಿನ ವ್ಯಕ್ತಿಗಳು ಅಪ್ರಾಪ್ತ ಬಾಲಕನಿಗೆ ಅವಮಾನ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ನಿವಾಸಿ 16 ವರ್ಷದ ಪ್ರದೀಪ್ ನೊಂದ ಬಾಲಕ. ಶರಣಪ್ಪ, ಇರುಪನಗೌಡ, ಶರಣಪ್ಪ ತಳವರ್ ವಿಕೃತ ಮೆರೆದವರಾಗಿದ್ದಾರೆ.

ನಿಮ್ಮ ಅಪ್ಪನ ಸಾಲ ತೀರಬೇಕೆಂದರೆ ಬೆತ್ತಲೆ ಪೂಜೆ ಮಾಡಿದ್ರೆ ದುಡ್ಡು ಬರುತ್ತದೆ. ಇದರಿಂದ ಬಡತನ ನಿವಾರಣೆ ಆಗುತ್ತದೆ ಎಂದು ಪ್ರದೀಪ್ ಅನ್ನು ಶರಣಪ್ಪ ಆ್ಯಂಡ್ ಟೀಂ ಪುಸಲಾಯಿಸಿದ್ದರು.

ಬೆತ್ತಲೆ ಪೂಜೆ ಮಾಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿ ವಿಕೃತಿ ಮರೆದಿದ್ದಾರೆ. ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!