Thursday, December 8, 2022

ನಾಳೆಯಿಂದ ಹಾಲು, ಮೊಸರಿಗೆ ಎರಡು ರೂ. ಹೆಚ್ಚಳ

Follow Us

newsics.com

ಬೆಂಗಳೂರು: ಕೆಎಂಎಫ್ ತನ್ನ ಬ್ಯಾಂಡ್ ನಂದಿನಿ ಹಾಲು ಮತ್ತು ಮೊಸರಿನ ದರದಲ್ಲಿ ಪ್ರತಿ ಲೀಟರ್‌ಗೆ ತಲಾ 2 ರೂ. ಏರಿಕೆ ಮಾಡಿದೆ.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ.

ಉತ್ಪಾದಕರಿಗೆ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಹಾಗೂ ರಾಜ್ಯದ ಗಡಿ ಪ್ರದೇಶಗಳಲ್ಲಿ ನೆರೆ ರಾಜ್ಯಗಳ ಹಾಲು ಉತ್ಪಾದಕ ಸಂಸ್ಥೆಗಳತ್ತ ರಾಜ್ಯದ ರೈತರು ವಾಲುತ್ತಿರುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.

ಈಗ ಹೆಚ್ಚಳ ಮಾಡಿರುವ ದರವು ಗುರುವಾರದಿಂದಲೇ ಜಾರಿಗೆ ಬರಲಿದೆ. ಆದರೆ ಗುರುವಾರ ಬೆಳಗ್ಗೆ ಹಾಲಿನ ದರ ಈಗಿನಷ್ಟೇ ಇರಲಿದೆ. ಆದರೆ ಬೆಳಗ್ಗೆ 11 ಗಂಟೆಯ ನಂತರ ಹೊಸ ದರ ಅನ್ವಯ ಆಗಲಿದೆ.

ಸ್ಮಶಾನದಲ್ಲಿ ಕೆಲಸ ಮಾಡುವ ಮಹಿಳೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!