Saturday, November 26, 2022

ಸಿಡಿ ಪ್ರಕರಣ:ಎಸ್’ಐಟಿ ಎದುರು ಹೇಳಿಕೆ ನೀಡಿದ ಶ್ರವಣ್,ನರೇಶ್ ಗೌಡ

Follow Us

newsics.com
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್’ಐಟಿ ಮುಂದೆ ನರೇಶ್ ಗೌಡ ಹಾಗೂ ಶ್ರವಣ್ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಆರೋಪಿ ಶ್ರವಣ್ ಸಂತ್ರಸ್ತ‌ ಯುವತಿ ಕಾಲೇಜಿನಲ್ಲಿ ಪರಿಚಯವಾಗಿದ್ದಳು. ಮಾಧ್ಯಮದಲ್ಲಿ ಇದ್ದ ಕಾರಣ ಕಾಲೇಜಿನ ಪ್ರತಿಭಟನೆಯೊಂದರಲ್ಲಿ ಭೇಟಿಯಾಗಿದೆ. ಈ ವೇಳೆ ಸಚಿವರಿಂದ ಅನ್ಯಾಯವಾಗಿದೆ ನ್ಯಾಯ ಕೊಡಿಸಿ ಎಂದಿದ್ದಳು ಎಂದು ಎಸ್’ಐಟಿ ಎದುರು ಹೇಳಿಕೆ ನೀಡಿದ್ದಾರೆ.
ಮತ್ತೊಬ್ಬ ಆರೋಪಿ ನರೇಶ್ ಸಚಿವರ ಸಿಡಿ ಬಗ್ಗೆ ನನಗೆ ಗೊತ್ತಿಲ್ಲ. ಯುವತಿ ನನಗೆ ಶ್ರವಣ್ ಮತ್ತು ಓರ್ವ ಯುವತಿ ಮುಖಾಂತರ ಪರಿಚಯವಾಗಿತ್ತು. ಪ್ರಭಾವಿಯೊಬ್ಬರು ನನಗೆ ಅನ್ಯಾಯ ಮಾಡಿದ್ದಾರೆ ಅಣ್ಣ ನನಗೆ ನ್ಯಾಯ ಕೊಡಿಸಿ ಎಂದು ಬಂದಿದ್ದಳು ಎಂದು ಎಸ್ ಐಟಿ ಎದುರು ಹೇಳಿಕೆ ನೀಡಿದ್ದಾರೆ. ಇದೇ ವೇಳೆ ನರೇಶ್, ಶ್ರವಣ್ ಇಬ್ಬರೂ ಯಾವುದೇ ಹಣಕ್ಕಾಗಿ ಯಾರ ಬಳಿಯೂ ಡಿಮ್ಯಾಂಡ್ ಮಾಡಿಲ್ಲ ಎಂದು ಅಧಿಕಾರಿಗಳ‌ ಎದುರು ಹೇಳಿದ್ದಾರೆ.

ಹಜ್ ಯಾತ್ರೆ: ಈ ಬಾರಿ 60 ಸಾವಿರ ಜನರಿಗೆ ಮಾತ್ರ ಅವಕಾಶ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!