Monday, October 3, 2022

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Follow Us

newsics.com

ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ.

ಸರ್ಕಾರಿ, ಖಾಸಗಿ  ಅನುದಾನ  ಮತ್ತು ಅನುದಾನ ರಹಿತ ಶಾಲೆಗಳು ಈ ಸೂಚನೆ ಪಾಲಿಸಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಎಲ್ಲ ವಿದ್ಯಾರ್ಥಿಗಳು ಒಟ್ಟು ಸೇರಿ ರಾಷ್ಟ್ರ ಗೀತೆ ಹಾಡಬೇಕು.  ಸ್ಥಳಾವಕಾಶದ ಕೊರತೆ ಇದ್ದರೆ ತರಗತಿಗಳಲ್ಲಿ ರಾಷ್ಟ್ರ ಗೀತೆ ಹಾಡಬೇಕು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!