Wednesday, November 30, 2022

ಸಂಸತ್ ಭವನದಲ್ಲಿ ಭಾಷಣ: ರಾಜ್ಯದ ವಿದ್ಯಾರ್ಥಿನಿ ಅಖಿಲಾ ಆಯ್ಕೆ

Follow Us

newsics.com

ಬಳ್ಳಾರಿ:  ಅಕ್ಟೋಬರ್ ಎರಡರಂದು ಸಂಸತ್ ಭವನದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಾಜ್ಯದ ಅಖಿಲಾ ಭಾಗವಹಿಸಲಿದ್ದಾರೆ.

ಅಖಿಲಾ  ಬಳ್ಳಾರಿ ಜಿಲ್ಲೆಯ  ತೆಕ್ಕಲ ಕೋಟೆ ನಿವಾಸಿ. ಶ್ರಿದೇವಿ ಮತ್ತು ಮಂಜುನಾಥ್ ದಂಪತಿಯ ಪುತ್ರಿ. ಕೊಪ್ಪಳದ ಜಗದ್ಗುರು ಶ್ರೀ ಗವಿ ಸಿದ್ದೇಶ್ವರ ಆಯುರ್ವೇದ ಮಹಾ ವಿದ್ಯಾಲಯದ ವಿದ್ಯಾರ್ಥಿನಿ.

ಶಿಕ್ಷಣ ಸಚಿವಾಲಯ, ಯುವ  ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿಯಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

ನನ್ನ ಮೇಲೆ ಪ್ರಭಾವ ಬೀರಿದ ರಾಷ್ಟ್ರೀಯ ನಾಯಕರು ಎಂಬ ವಿಷಯದ ಕುರಿತು ಅಖಿಲಾ ಮಾತನಾಡಲಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!