Wednesday, October 5, 2022

ಟೋಲ್’ಗೇಟ್ ಬಳಿ 25ಲಕ್ಷದ ಡ್ರಗ್ಸ್ ವಶ: ಮೂವರ ಬಂಧನ

Follow Us

NEWSICS.COM

ಬೆಂಗಳೂರು: ಬೆಂಗಳೂರು ಹಾಗೂ ಕೇರಳಕ್ಕೆ ಸಾಗಿಸುತ್ತಿದ್ದ ₹25 ಲಕ್ಷ ಮೌಲ್ಯದ ಡ್ರಗ್ಸ್‌ ಅನ್ನು ದೇವನಹಳ್ಳಿ ಟೋಲ್ ಗೇಟ್ ಬಳಿ ಜಪ್ತಿ ಮಾಡಿದ್ದಾರೆ.

ಕೇರಳ ನೋಂದಣಿ ಸಂಖ್ಯೆ ಕಾರಿನಲ್ಲಿ ಆರೋಪಿಗಳು ಆಂಧ್ರಪ್ರದೇಶದಿಂದ ಮಾದಕ ದ್ರವ್ಯಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣದಲ್ಲಿ ಮೂವರನ್ನು ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳದ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ಆಂಧ್ರಪ್ರದೇಶಕ್ಕೆ ಬರುತ್ತಿದ್ದ ಅಂತರರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡು, ಶ್ರೀಲಂಕಾ ಹಾಗೂ ಮಾಲ್ಡೀವ್ಸ್ ಮೂಲಕ ಡ್ರಗ್ಸ್ ತರಿಸುತ್ತಿದ್ದರು ಎನ್ನಲಾಗಿದೆ.

ತೆಲಂಗಾಣದಲ್ಲೂ ಪಟಾಕಿ ನಿಷೇಧ: ನಿಯಮ‌ ಮೀರಿದರೆ ದಂಡ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!