ಟೋಲ್’ಗೇಟ್ ಬಳಿ 25ಲಕ್ಷದ ಡ್ರಗ್ಸ್ ವಶ: ಮೂವರ ಬಂಧನ

NEWSICS.COM ಬೆಂಗಳೂರು: ಬೆಂಗಳೂರು ಹಾಗೂ ಕೇರಳಕ್ಕೆ ಸಾಗಿಸುತ್ತಿದ್ದ ₹25 ಲಕ್ಷ ಮೌಲ್ಯದ ಡ್ರಗ್ಸ್‌ ಅನ್ನು ದೇವನಹಳ್ಳಿ ಟೋಲ್ ಗೇಟ್ ಬಳಿ ಜಪ್ತಿ ಮಾಡಿದ್ದಾರೆ. ಕೇರಳ ನೋಂದಣಿ ಸಂಖ್ಯೆ ಕಾರಿನಲ್ಲಿ ಆರೋಪಿಗಳು ಆಂಧ್ರಪ್ರದೇಶದಿಂದ ಮಾದಕ ದ್ರವ್ಯಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣದಲ್ಲಿ ಮೂವರನ್ನು ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳದ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಬರುತ್ತಿದ್ದ ಅಂತರರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡು, ಶ್ರೀಲಂಕಾ ಹಾಗೂ ಮಾಲ್ಡೀವ್ಸ್ ಮೂಲಕ ಡ್ರಗ್ಸ್ ತರಿಸುತ್ತಿದ್ದರು ಎನ್ನಲಾಗಿದೆ. ತೆಲಂಗಾಣದಲ್ಲೂ ಪಟಾಕಿ ನಿಷೇಧ: ನಿಯಮ‌ … Continue reading ಟೋಲ್’ಗೇಟ್ ಬಳಿ 25ಲಕ್ಷದ ಡ್ರಗ್ಸ್ ವಶ: ಮೂವರ ಬಂಧನ