Friday, January 27, 2023

NDTV ಪೋಷಕ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ರಾಯ್‌ ದಂಪತಿ ರಾಜೀನಾಮೆ

Follow Us

newsics.com

ನವದೆಹಲಿ: ಎನ್‌ಡಿಟಿವಿಯ ಪೋಷಕ ಸಂಸ್ಥೆ ಆರ್‌ಆರ್‌ಪಿಆರ್‌ ಹೋಲ್ಡಿಂಗ್‌ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಸಂಸ್ಥಾಪಕರಾದ ಪ್ರಣಯ್‌ ರಾಯ್‌ ಹಾಗೂ ಅವರ ಪತ್ನಿ ರಾಧಿಕಾ ರಾಯ್‌ ರಾಜೀನಾಮೆ ನೀಡಿದ್ದಾರೆ.

ಇವರಿಬ್ಬರ ರಾಜೀನಾಮೆ ಬೆನ್ನಲ್ಲೇ, ಸುದೀಪ್ತಾ ಭಟ್ಟಾಚಾರ್ಯ, ಸಂಜಯ್‌ ಪುಗಾಲಿಯಾ ಹಾಗೂ ಸೆಂಥಿಲ್‌ ಸಿನ್ನಯ್ಯ ಚೆಂಗಲ್‌ವರಯನ್‌ ಅವರನ್ನು ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಏಷ್ಯಾದ ನಂಬರ್‌ 1 ಶ್ರೀಮಂತ ಗೌತಮ್‌ ಅದಾನಿ ಅವರ ಮಿಷನ್ ಎನ್‌ಡಿಟಿವಿ ಬಹುತೇಕ ಯಶಸ್ವಿಯಾಗಿದೆ. ನವೆಂಬರ್‌ 29ರಿಂದಲೇ ಇವರ ರಾಜೀನಾಮೆ ಅನ್ವಯವಾಗಲಿದೆ ಎಂದು ಸೆಬಿಗೆ ಸಲ್ಲಿಸಲಾದ ದಾಖಲೆಯಲ್ಲಿ ಹೇಳಲಾಗಿದೆ. ವೈಯಕ್ತಿಕವಾಗಿ ರಾಯ್‌ ದಂಪತಿಗಳು ಎನ್‌ಡಿಟಿವಿಯಲ್ಲಿ ಶೇ 32.26 ರಷ್ಟು ಪಾಲು ಹೊಂದಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ- ನಾಡಿನಾದ್ಯಂತ ಸಂಚರಿಸಲಿರುವ ಕನ್ನಡ ರಥಕ್ಕೆ ಅದ್ಧೂರಿ ಚಾಲನೆ

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!