Wednesday, November 30, 2022

ನೈಟ್ ಕರ್ಫ್ಯೂ ಲೆಕ್ಕಕ್ಕಿಲ್ಲ, ಬೆಂಗಳೂರಿ‌ನ ಹಲವೆಡೆ ಟ್ರಾಫಿಕ್ ಜಾಮ್

Follow Us

newsics.com

ಬೆಂಗಳೂರು: ಸುಮಾರು ಎರಡು ತಿಂಗಳ ಲಾಕ್’ಡೌನ್ ಬಳಿಕ ಅನ್ಲಾಕ್ ಆಗಿ ಇನ್ನೂ 24 ಗಂಟೆ ಕಳೆದಿಲ್ಲ. ಆಗಲೇ ಬೆಂಗಳೂರು ನಗರದಲ್ಲಿ ಹಲವೆಡೆ ಕಿಲೋಮೀಟರ್’ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಕಿಮ್ಮತ್ತೇ ಇಲ್ಲದಂತಾಗಿದೆ.

ಬೆಂಗಳೂರು ನಗರದ ಎಸ್ ಪಿ ರೋಡ್, ಕೆಆರ್ ಸರ್ಕಲ್, ಕೆಆರ್ ಮಾರ್ಕೆಟ್’ನಲ್ಲಿ ಟ್ರಾಫಿಕ್ ನಿಂದಾಗಿ ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿದ್ದವು. ಫ್ರೀಡಂ ಪಾರ್ಕ್ ರಸ್ತೆ ಬಳಿಯೂ ಫುಲ್ ಟ್ರಾಫಿಕ್ ಜಾಂ ಆಗಿದ್ದು ಸದ್ಯ ಜನರನ್ನು, ವಾಹನಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಏಳು ಗಂಟೆಗೆ ನೈಟ್ ಕರ್ಫ್ಯೂ ಜಾರಿಯಾಗಿದ್ದರೂ ಟ್ರಾಫಿಕ್ ಜಾಮ್ ಸಮಸ್ಯೆ ಮಾತ್ರ ಕಡಿಮೆಯಾಗಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!