ಯಲ್ಲಾಪುರದಲ್ಲಿ ಹೊಸ ಪ್ರಭೇದದ ಏಡಿ ಪತ್ತೆ

newsics.com ಕಾರವಾರ: ಸಿಹಿ ನೀರಿನಲ್ಲಿ ವಾಸಿಸುವ ಹೊಸ ಪ್ರಭೇದ ಏಡಿ ಯಲ್ಲಾಪುರ ತಾಲ್ಲೂಕಿನ ಬಾರೆ ಎಂಬಲ್ಲಿ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ದೇಹವು ಬಿಳಿ ಮತ್ತು ಕಾಲುಗಳು ನೇರಳೆ ಬಣ್ಣದಲ್ಲಿವೆ. ಇದಕ್ಕೆ  ಘಟಿಯಾನ ದ್ವಿವರ್ಣ (Ghatiana Dvivarna) ಎಂದು ಹೆಸರಿಡಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ, ನಿಸರ್ಗ ತಜ್ಞರಾದ ಗೋಪಾಲಕೃಷ್ಣ ಹೆಗಡೆ, ಸಮೀರಕುಮಾರ ಪಾಟಿ ಮತ್ತು ತೇಜಸ್ ಥಾಕರೆ ಅವರು ಕಳೆದ ವರ್ಷ ಜೂನ್‌ನಲ್ಲಿ ಹಿಂದೆ ಈ ಏಡಿಯನ್ನು ಕಂಡಿದ್ದರು. ಬಳಿಕ ವಿವಿಧ ರೀತಿಯಲ್ಲಿ … Continue reading ಯಲ್ಲಾಪುರದಲ್ಲಿ ಹೊಸ ಪ್ರಭೇದದ ಏಡಿ ಪತ್ತೆ