Monday, November 29, 2021

ಹೊಸದಾಗಿ 9 ಕೊರೋನಾ ಕೇಸ್ ಪತ್ತೆ

Follow Us

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಹೊಸದಾಗಿ 9 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ. ಇದುವರೆಗೆ 19 ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ ಒಬ್ಬರಿಗೆ, ಮಂಡ್ಯದಲ್ಲಿ ಇಬ್ಬರಿಗೆ, ದಕ್ಷಿಣಕನ್ನಡದಲ್ಲಿ ಇಬ್ಬರಿಗೆ ಬಾಗಲಕೋಟೆಯಲ್ಲಿ ಇಬ್ಬರಿಗೆ ಮತ್ತು ವಿಜಯಪುರದಲ್ಲಿ ಇಬ್ಬರಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ ಎಂಬುದಾಗಿ ತಿಳಸಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!