Thursday, August 18, 2022

ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತ

Follow Us

newsics.com

ಧಾರವಾಡ; ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತವಾಗಿದೆ. ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಗಳು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡ ತಾಲೂಕಿನ ತೇಗೂರ ಬಳಿ ಕಾರು ಅಪಘಾತಕ್ಕೀಡಾಗಿದೆ. ಚಂದ್ರಶೇಖರ ಗುರೂಜಿ ನಿಧನ ಹಿನ್ನೆಲೆ ಅವರ ಅಂತ್ಯಸಂಸ್ಕಾರದ ಕಾರ್ಯ ಮುಗಿಸಿಕೊಂಡು ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!