Saturday, April 17, 2021

ಲಾಕ್’ಡೌನ್ ನಿಯಮ ಉಲ್ಲಂಘಿಸಿ ನಿಖಿಲ್ ವಿವಾಹಕ್ಕೆ ಅನುಮತಿ; ಹೈಕೋರ್ಟ್ ಬೇಸರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಪುತ್ರ ನಿಖಿಲ್ ಅವರ ವಿವಾಹಕ್ಕೆ ಅನುಮತಿ ನೀಡುವ ವಿಚಾರದಲ್ಲಿ ಅಧಿಕಾರಿಗಳು ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಕುಟುಂಬದ ನೂರು ಸದಸ್ಯರ ಪಾಲ್ಗೊಳ್ಳುವಿಕೆಗೆ ಅನುಮತಿ ಪಡೆಯಲಾಗಿತ್ತು ಎಂಬ ಸರ್ಕಾರಿ ವಕೀಲರ ಹೇಳಿಕೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿತು.
ವಿವಾಹದ ವೇಳೆ ವಾಹನ ಪಾಸ್ ಗಳನ್ನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಅಧಿಕಾರಿಗಳ ತಪ್ಪನ್ನು ಸರ್ಕಾರ ಸಮರ್ಥಿಸುವಂತಿದೆ ಎಂದು ಹೇಳಿತು.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!