Saturday, December 10, 2022

ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್

Follow Us

newsics.com

ಬೆಂಗಳೂರು:  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪದ್ಮನಾಭ ನಗರದಲ್ಲಿರುವ  ದೇವೇಗೌಡ ಅವರ  ನಿವಾಸಕ್ಕೆ ಭೇಟಿ ನೀಡಿ  ಅವರ ಆರೋಗ್ಯ ವಿಚಾರಿಸಿದ್ದಾರೆ.

ದೇವೇ ಗೌಡ ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.   ಕಳೆದ ಒಂದು ತಿಂಗಳಿನಿಂದ ದೇವೇ ಗೌಡ ಅವರು ವಯೋ ಸಹಜ ಕಾರಣದಿಂದ ಅಸ್ವಸ್ಥರಾಗಿದ್ದಾರೆ.

ಈ ಹಿಂದೆ  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ  ಬಸವರಾಜ್  ಸೇರಿದಂತೆ ಹಲವು ಗಣ್ಯರು  ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

16ನೇ ವಯಸ್ಸಿನಲ್ಲಿ ಎಂ ಎ ಪದವಿ :ಹೈದರಾಬಾದ್ ವಿದ್ಯಾರ್ಥಿ ದಾಖಲೆ

newsics.com ಹೈದರಾಬಾದ್: 16ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ಮೂಲಕ ಹೈದರಾಬಾದ್ ನ ವಿದ್ಯಾರ್ಥಿ ಹೊಸ ದಾಖಲೆ ಬರೆದಿದ್ದಾನೆ. ಭಾರತದ ಅತ್ಯಂತ ಕಿರಿಯ ಎಂ ಎ ಪದವೀಧರ...

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು ಮರಗಳು  ನೆಲಕ್ಕೆ ಅಪ್ಪಳಿಸಿವೆ. ಎಡೆಬಿಡದೆ ಮಳೆ ಸುರಿಯುತ್ತಿದೆ. ...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...
- Advertisement -
error: Content is protected !!