ಕಾರವಾರ: ರಾಜ್ಯ ಕರಾವಳಿಯಲ್ಲಿ ಅವಧಿಗೂ ಮುನ್ನವೇ ಈ ಬಾರಿ ಮತ್ಸ್ಯಕ್ಷಾಮ ಉಂಟಾಗಿದೆ. ಹೀಗಾಗಿ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
300ಕ್ಕೂ ಅಧಿಕ ಬೋಟುಗಳು ಮೀನುಗಳು ಸಿಗದೇ ಮೀನುಗಾರಿಕೆ ಸ್ಥಗಿತಗೊಳಿಸಿದ್ದು, ಮೀನುಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕರಾವಳಿಯಲ್ಲಿ ಸದ್ಯ ಮೀನುಗಾರಿಕೆ ಮೇಲೆ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಮೀನುಗಾರಿಕೆ ಸ್ಥಗಿತಗೊಳ್ಳುವಂತಾಗಿದೆ.
ಧಾರಾಕಾರ ಮಳೆ ಹಾಗೂ ಚಂಡಮಾರುತದಂತಹ ಹವಾಮಾನ ವೈಪರೀತ್ಯದಿಂದಾಗಿ ನಾಲ್ಕೈದು ಬಾರಿ ಮೀನುಗಾರಿಕೆ ಸ್ಥಗಿತಗೊಳ್ಳುವಂತಾಗಿತ್ತು.
ಅವಧಿಗೂ ಮುನ್ನವೇ ಮತ್ಸ್ಯಕ್ಷಾಮ
Follow Us