Saturday, November 26, 2022

ರಾಜ್ಯದಲ್ಲಿ ಶೀಘ್ರ ಶಾಲೆ ಆರಂಭ ಇಲ್ಲ: ಸಿಎಂ ಮುನ್ಸೂಚನೆ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ಶಾಲೆ ಆರಂಭವಾಗುವ ಸಾಧ್ಯತೆ ಕ್ಷೀಣಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಈ ಸುಳಿವು ನೀಡಿದ್ದಾರೆ.

ಮೂರನೇ ಅಲೆ ತಡೆ ಸಂಬಂಧ ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಈ ಸುಳಿವು ನೀಡಿದ್ದಾರೆ.

ಮೊದಲು 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಈ ಮೂಲಕ ಹಂತ ಹಂತವಾಗಿ ಮೆಡಿಕಲ್, ಇಂಜಿನಿಯರಿಂಗ್ ಮತ್ತು ಇತರ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಆ ಬಳಿಕವಷ್ಟೇ ಚಿಕ್ಕ ಮಕ್ಕಳ ಶಾಲೆ  ಆರಂಭದ ಬಗ್ಗೆ ಚಿಂತನೆ ಸಾಧ್ಯ ಎಂದು ಅವರು ಹೇಳಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿ ಆರಂಭ ವಾಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ. ಪದವಿ ತರಗತಿ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ.

ಒಲಿಂಪಿಕ್ಸ್ ನಲ್ಲಿ ಮೊದಲ ಬಾರಿ ತೃತೀಯ ಲಿಂಗಿ ಅಥ್ಲೀಟ್ ಸ್ಪರ್ಧೆ

 

 

 

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!