newsics.com
ನವದೆಹಲಿ: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಸಚಿವ ಉಮೇಶ್ ಕತ್ತಿ ಈ ಬಗ್ಗೆ ಹಲವು ಬಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರದ ಮುಂದೆ ಇಙತಹ ಯಾವುದೇ ಪ್ರಸ್ತಾಪಗಳಿಲ್ಲ ಎಂದು ಸ್ಪಷ್ಪಡಿಸಿದ್ದಾರೆ.
ಮೂವರು ಮಕ್ಕಳನ್ನು ಕೊಂದು ಪತ್ನಿಯನ್ನೂ ಬಾವಿಗೆ ತಳ್ಳಿ ಆತ್ಮಹತ್ಯೆ ಯತ್ನ, ತಂದೆ- ತಾಯಿ ಬಚಾವ್
ಟಾನ್ಸಿಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ರೇಸಿ ಕೊರಿಯಾ ನಿಧನ
ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು: ಬಳಕೆದಾರರಿಗೆ ಆತಂಕ