Saturday, November 27, 2021

ವಾಯವ್ಯ ಸಾರಿಗೆ: 2500 ಚಾಲಕರು, ನಿರ್ವಾಹಕರ ನೇಮಕಾತಿ ಶೀಘ್ರ

Follow Us

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ಚಾಲಕರು ಮತ್ತು ನಿರ್ವಾಹಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!