Tuesday, July 5, 2022

ಅಧಿಕಾರಿಗಳು 15 ದಿನ ರಜಾ ಪಡೆಯದೆ ಕೆಲಸ ಮಾಡಬೇಕು: ಬೊಮ್ಮಾಯಿ

Follow Us

newsics.com

ಬೆಂಗಳೂರು: ಅಧಿಕಾರಿಗಳು ಮುಂದಿನ 15 ದಿನ ರಜೆ ಪಡೆಯದೇ ಕೆಲಸ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶದಲ್ಲಿ ಸಮೀಕ್ಷೆ ನಡೆಸುವುದು ಮತ್ತು ಸಂತ್ರಸ್ತರಿಗೆ ತುರ್ತಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ಎಲ್ಲ ಹಂತದ ಅಧಿಕಾರಿಗಳು ಮುಂದಿನ 15 ದಿನ ರಜೆ ಪಡೆಯದೇ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಸಂಖ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...
- Advertisement -
error: Content is protected !!