Tuesday, October 4, 2022

ಒಮಿಕ್ರಾನ್ ಆತಂಕ: ಅನಿಶ್ಚಿತತೆಯಲ್ಲಿ ಬೆಳಗಾವಿ ಅಧಿವೇಶನ

Follow Us

newsics.com

ಬೆಂಗಳೂರು: ಒಮಿಕ್ರಾನ್ ಪ್ರಭೇದದ ವೈರಸ್ ಆತಂಕ ಹಿನ್ನೆಲೆಯಲ್ಲಿ ಬೆಳಗಾವಿ ವಿಧಾನಮಂಡಲ ಅಧಿವೇಶನ ನಡೆಯುವುದರ ಬಗ್ಗೆ ಅನಿಶ್ಚಿತತೆ ಉಂಟಾಗಿದೆ.

ಅಧಿವೇಶನ ನಡೆಯುವುದು ಕೇಂದ್ರ ಸರ್ಕಾರದ ಮಾರ್ಗಸೂಚಿ ಮೇಲೆ ಅವಲಂಬಿತವಾಗಿದೆ ಎಂದು ಹೇಳಲಾಗಿದೆ. ಮಾರ್ಗಸೂಚಿ ನಿಯಮ ಅಡ್ಡಿ ಆದರೆ ಅಧಿವೇಶನ ಅನುಮಾನ ಎನ್ನಲಾಗುತ್ತಿದೆ. ಕೇಂದ್ರದ ಸಲಹೆ ಪ್ರಕಾರ ರಾಜ್ಯದಿಂದ ಮಾರ್ಗಸೂಚಿ ತಯಾರಾಗಲಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಲಿದೆ. ತಜ್ಞರ ಸಲಹೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಗಣಿಸಲಿದೆ.

ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿ ಸಾವು

ಕೊರೋನಾ ಹೆಚ್ಚಳ : ನ್ಯೂಯಾರ್ಕ್’ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಕಮಲ್ ಹಾಸನ್’ಗೆ ಕೊರೋನಾ: ತಮಿಳು ಬಿಗ್ ಬಾಸ್ ನಿರೂಪಕಿಯಾಗಿ ರಮ್ಯಾ ಕೃಷ್ಣ

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!