ಒಮಿಕ್ರಾನ್ ಆತಂಕ: ಅನಿಶ್ಚಿತತೆಯಲ್ಲಿ ಬೆಳಗಾವಿ ಅಧಿವೇಶನ

newsics.com ಬೆಂಗಳೂರು: ಒಮಿಕ್ರಾನ್ ಪ್ರಭೇದದ ವೈರಸ್ ಆತಂಕ ಹಿನ್ನೆಲೆಯಲ್ಲಿ ಬೆಳಗಾವಿ ವಿಧಾನಮಂಡಲ ಅಧಿವೇಶನ ನಡೆಯುವುದರ ಬಗ್ಗೆ ಅನಿಶ್ಚಿತತೆ ಉಂಟಾಗಿದೆ. ಅಧಿವೇಶನ ನಡೆಯುವುದು ಕೇಂದ್ರ ಸರ್ಕಾರದ ಮಾರ್ಗಸೂಚಿ ಮೇಲೆ ಅವಲಂಬಿತವಾಗಿದೆ ಎಂದು ಹೇಳಲಾಗಿದೆ. ಮಾರ್ಗಸೂಚಿ ನಿಯಮ ಅಡ್ಡಿ ಆದರೆ ಅಧಿವೇಶನ ಅನುಮಾನ ಎನ್ನಲಾಗುತ್ತಿದೆ. ಕೇಂದ್ರದ ಸಲಹೆ ಪ್ರಕಾರ ರಾಜ್ಯದಿಂದ ಮಾರ್ಗಸೂಚಿ ತಯಾರಾಗಲಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಲಿದೆ. ತಜ್ಞರ ಸಲಹೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಗಣಿಸಲಿದೆ. ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿ ಸಾವು ಕೊರೋನಾ ಹೆಚ್ಚಳ … Continue reading ಒಮಿಕ್ರಾನ್ ಆತಂಕ: ಅನಿಶ್ಚಿತತೆಯಲ್ಲಿ ಬೆಳಗಾವಿ ಅಧಿವೇಶನ