Saturday, April 17, 2021

3ನೇ ದಿನವೂ ಮದ್ಯ ಮಾರಾಟ ಜೋರು, 231.6 ಕೋಟಿ ರೂ. ಆದಾಯ

ಬೆಂಗಳೂರು: ಮೂರನೇ ದಿನವೂ ಮದ್ಯ ಮಾರಾಟದಿಂದ ಅಬಕಾರಿ ಇಲಾಖೆಗೆ ಭಾರೀ ಆದಾಯ ಬಂದಿದೆ. ಬುಧವಾರ ಕೂಡ ಬಾರ್​ಗಳ ಮುಂದೆ ಮದ್ಯಪ್ರಿಯರು ಜಮಾಯಿಸಿದ್ದರು. ಇದರ ಪರಿಣಾಮ ಮೂರನೇ ದಿನ ಮದ್ಯ ಮಾರಾಟದಿಂದ ಬರೋಬ್ಬರಿ 231.6 ಕೋಟಿ ರೂ. ಆದಾಯ ಬಂದಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ.
ಸುಮಾರು 39 ಲಕ್ಷ ಲೀಟರ್ ಭಾರತೀಯ ಮದ್ಯ ಮಾರಾಟವಾಗಿದೆ. ಜತೆಗೆ 7 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದೆ. ಈ ಮೂಲಕ ಮೊದಲು ಮತ್ತು ಎರಡನೇ ದಿನದ ದಾಖಲೆಯನ್ನೂ ಮುರಿದಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!