Saturday, November 27, 2021

ನಗರದಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢ

Follow Us

ಬೆಂಗಳೂರು: ಬೆಂಗಳೂರು ನಗರದಲ್ಲಿ ಕರೋನ ವೈರಸ್ ಸೋಂಕಿತ ವ್ಯಕ್ತಿ ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ ಐದಕ್ಕೇರಿದೆ.

ಮುಂಬೈ ಮೂಲದ ಈ ವ್ಯಕ್ತಿಯನ್ನು ಐಶ್ವರ್ಯ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈತ  ಗ್ರೀಸ್ ದೇಶದಿಂದ  ಮಾರ್ಚ್ 6 ರಂದು ಮುಂಬೈಗೆ  ಆಗಮಿಸಿದ್ದರು. ಮಾರ್ಚ್ 8 ಕ್ಕೆ ಬೆಂಗಳೂರಿಗೆ‌ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣ ಮಾಡಿದ್ದು, ಮಾರ್ಚ್ 9 ಕಚೇರಿಗೆ ಭೇಟಿ ನೀಡಿದ್ದರು.

ಈ ವ್ಯಕ್ತಿಯ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ತಪಾಸಣೆ ನಡೆಸಲು ಆರೋಗ್ಯ ಇಲಾಖೆ ಪ್ರಯತ್ನ ನಡೆಸಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!