Wednesday, November 30, 2022

ಜು.1ರಿಂದ 1-10 ವಿದ್ಯಾರ್ಥಿಗಳಿಗೆ ಚಂದನದಲ್ಲಿ ವಿಡಿಯೋ ಪಾಠ

Follow Us

newsics.com
ಬೆಂಗಳೂರು: ಕೊರೋನಾ ನಡುವೆ ರಾಜ್ಯದಲ್ಲಿ ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗುತ್ತಿದೆ.
ಹೀಗಾಗಿ ಚಂದನ ವಾಹಿನಿಯಲ್ಲಿ ಬೆಳಗ್ಗ 8ರಿಂದ ಸಂಜೆ 4ರವರೆಗೆ 1ನೇ ತರಗತಿಯಿಂದ 10ತರಗತಿವರೆಗಿನ ಮಕ್ಕಳಿಗೆ ಪಾಠಗಳು ಪ್ರಸಾರವಾಗಲಿದೆ. ಕನ್ನಡ, ಇಂಗ್ಲಿಷ್ ಮತ್ತು ಉರ್ದು ಮಾಧ್ಯಮದ ಪಾಠಗಳು ಪ್ರಸಾರವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ತರಗತಿವಾರು ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಮರಾಠಿ ಮಾಧ್ಯಮದ ಪಾಠಗಳನ್ನು ಯೂ-ಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು. ಸಂವೇದಾ ದೂರದರ್ಶನ ಪಾಠ ಎಂದು ಈ ಯೋಜನೆಗೆ ಹೆಸರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!