Wednesday, October 5, 2022

ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಹೈಕೋರ್ಟ್ ಅನುಮತಿ

Follow Us

Newsics.com

ಬೆಂಗಳೂರು: ರಾಜ್ಯದಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಹೈಕೋರ್ಟ್ ಷರತ್ತು ಬದ್ದ ಅನುಮತಿ ನೀಡಿದೆ. ಎಲ್ಲ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಮಾರಾಟ ಮಾಡುವ ಪಟಾಕಿ ಹಸಿರು ಪಟಾಕಿಯೇ ಎಂಬುದನ್ನು ದೃಢೀಕರಿಸಬೇಕು. ನೀರಿ ಪ್ರಮಾಣಪತ್ರ ಇದಕ್ಕೆ ಅಗತ್ಯವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಪೊಲೀಸ್ ಅಧಿಕಾರಿಗಳ ತಂಡ ಪಟಾಕಿ ಮಳಿಗೆಗೆಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಕೇವಲ ಹಸಿರು ಪಟಾಕಿ ಮಾತ್ರ ಮಾಡುವುದನ್ನು ಅಧಿಕಾರಿಗಳು ಖಾತರಿಪಡಿಸಬೇಕು. ಸ್ಛಳೀಯ ಸಂಸ್ಥೆಗಳು ಕೂಡ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಅರ್ಜಿದಾರರು ವಿಳಂಬವಾಗಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇಲ್ಲದಿದ್ದರೆ ಸಂಪೂರ್ಣ ಪಟಾಕಿ ಮಾರಾಟ ನಿಷೇಧ ಹೇರಬಹುದಿತ್ತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಗುರುವಾರ ನಡೆದ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನಿಲುವಿನ ಕುರಿತು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಯಾವುದು ಹಸಿರು ಪಟಾಕಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿಲ್ಲ ಎಂದು ಹೈಕೋರ್ಟ್ ಛಾಟಿಯೇಟು ಬೀಸಿತ್ತು.

ಸೋಮವಾರ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!