ರಾಜ್ಯದಲ್ಲಿ ಸೆ.21ರಿಂದ ಶಾಲೆ ಮಾತ್ರ ಓಪನ್, ಕ್ಲಾಸ್ ಇರಲ್ಲ

newsics.comಮೈಸೂರು: ಸೆ.21ರಂದು ಶಾಲೆಗಳಲ್ಲಿ ತರಗತಿ ಆರಂಭ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಸೆ. 21 ರಿಂದ ಶಾಲೆ ಆರಂಭವಾಗಲಿದೆ. ಆದರೆ ತರಗತಿ ಆರಂಭವಾಗುವುದಿಲ್ಲ. ಸೆ.21ರಿಂದ ಕೇವಲ ಶಾಲೆ ತೆರೆಯಲಿದ್ದು, ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಸೆ.21ರಿಂದ  ಶಿಕ್ಷಕರು, ಉಪನ್ಯಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದರು.ಸೆ.30ರೊಳಗೆ ಪ್ರವೇಶಾತಿ ಪ್ರಕ್ರಿಯೆ ಮುಗಿಸಬೇಕು ಎಂದು ಸೂಚಿಸಲಾಗಿದೆ. ಈ ವೇಳೆ 1 ರಿಂದ 10 ನೇ ತರಗತಿವರೆಗಿನ ಪ್ರವೇಶ ಪ್ರಕ್ರಿಯೆ ನಡೆಯಲಿದ್ದು, … Continue reading ರಾಜ್ಯದಲ್ಲಿ ಸೆ.21ರಿಂದ ಶಾಲೆ ಮಾತ್ರ ಓಪನ್, ಕ್ಲಾಸ್ ಇರಲ್ಲ