Thursday, December 2, 2021

ಬಜೆಟ್ ಪ್ರತಿ ವಿತರಣೆಗೆ ಪ್ರತಿಪಕ್ಷಗಳ ಆಗ್ರಹ

Follow Us

ಬೆಂಗಳೂರು:  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಂಗಡ ಪತ್ರ ಓದಲು ಆರಂಭಿಸುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಮುಂಗಡ ಪತ್ರದ ಪ್ರತಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಈ ಸಂಬಂಧ ಬಲವಾದ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಈ ಹಿಂದಿನ ಸಂಪ್ರದಾಯವನ್ನು ಪಾಲಿಸಲಾಗಿದೆ ಎಂದು ನುಡಿದರು. ಇದಕ್ಕೆ  ಪ್ರತಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಸಿಎಂ ಬಜೆಟ್ ಪ್ರತಿ ಸದನದಲ್ಲಿ ವಿತರಿಸುವುದಾಗಿ ಘೋಷಿಸಿದರು. ಸ್ಪೀಕರ್ ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದರು.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!