Wednesday, July 6, 2022

ಡ್ರೋನ್ ಮೂಲಕ ಆರ್ಗ್ಯಾನಿಕ್ ಸೋಂಕು ನಿವಾರಕ ಸಿಂಪಡಣೆ

Follow Us

ಬೆಂಗಳೂರು: ಬೆಂಗಳೂರನ್ನು ನಡುಗಿಸಿದ ಕೊರೋನಾ ವೈರಸ್ ದಕ್ಷಿಣ ಬೆಂಗಳೂರಿನಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿವಾರಕ ಸಿಂಪಡಿಸುವ ಪ್ರಯತ್ನಕ್ಕೆ ಚಾಲನೆ ದೊರೆತಿದೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ತಮಿಳುನಾಡಿನ ಅಣ್ಣಾ ಯೂನಿವರ್ಸಿಟಿಯ ಟೀಂ ಸಗುರಾಧನಾ ಅಭಿವೃದ್ಧಿಪಡಿಸಿದ ಡ್ರೋನ್ ಸಹಾಯದಿಂದ 150 ಸ್ವಯಂಸೇವಕರು ಆರ್ಗ್ಯಾನಿಕ್ ಸೋಂಕು ನಿವಾರಕವನ್ನು ಹನುಮಂತನಗರ ಹಾಗೂ ಸಿದ್ದಾಪುರ ವಾರ್ಡ್ ನಲ್ಲಿ ಸಿಂಪಡಿಸಲಿದ್ದಾರೆ.
ಈ ಪ್ರಯತ್ನಕ್ಕೆ ಗುರುವಾರ ಚಾಲನೆ ದೊರೆತಿದೆ. ಕಟ್ಟಡಗಳ‌ ಮೇಲೆ ಹಾರಾಟ ನಡೆಸಲಿರುವ ಈ ಡ್ರೋನ್ ನೆಲಮಟ್ಟದಿಂದ ಔಷಧ ಸಿಂಪಡಣೆ ಮಾಡಲಿದೆ‌.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!