Monday, April 12, 2021

ಕೊಡವ ಕೌಟುಂಬಿಕ ಹಾಕಿ ಉತ್ಸವದ ರೂವಾರಿ ಪಾಂಡಂಡ ಕುಟ್ಟಪ್ಪ ನಿಧನ

ಬೆಂಗಳೂರು/ ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಉತ್ಸವದ ರೂವಾರಿ ಪಾಂಡಂಡ ಕುಟ್ಟಪ್ಪ (86) ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ತಮ್ಮ ಮಗನ ಮನೆಯಲ್ಲಿ ನಿಧನರಾದರು.
ನಿವೃತ್ತ ಎಸ್‌ಬಿಐ ಮ್ಯಾನೇಜರ್‌ ಮತ್ತು ಹಾಕಿ ರೆಫ್ರಿ ಆಗಿದ್ದ ಕುಟ್ಟಪ್ಪ ಅವರ ಪ್ರಯತ್ನದ ಫಲವಾಗಿ ಮೊಟ್ಟ ಮೊದಲು 1997ರಲ್ಲಿ ಕೊಡವ ಕೌಟುಂಬಿಕ ಹಾಕಿ ಉತ್ಸವ ಆರಂಭಗೊಂಡಿತು. ಈ ಉತ್ಸವಕ್ಕೆ ಕುಟ್ಟಪ್ಪ ಹಾಗೂ ಅವರ ಸಹೋದರ ಹಣಕಾಸು ವೆಚ್ಚ ಭರಿಸಿದ್ದರು. ಅಂದು ಕೇವಲ 60 ತಂಡಗಳಿಂದ ಆರಂಭಗೊಂಡ ಪಾಂಡಂಡ ಕಪ್‌ ಹಾಕಿ ಕ್ರೀಡಾ ಉತ್ಸವ ಇಂದು 350 ಕ್ಕೂ ಅಧಿಕ ತಂಡಗಳನ್ನು ಹೊಂದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!