ಪೇಸಿಎಂ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ಪೊಲೀಸ್ ವಶಕ್ಕೆ

newsics.com ಬೆಂಗಳೂರು: ಪೇಸಿಎಂ ವಿವಾದ ತಾರಕಕ್ಕೇರಿದ್ದು, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸುರ್ಜೇವಾಲ ಮೊದಲಾದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಕಾಂಗ್ರೆಸ್‌ನಿಂದ ನಡೆಯುತ್ತಿರುವ PayCM ಅಭಿಯಾನ ರಾಜ್ಯದ ಹಲವೆಡೆ ತೀವ್ರಗೊಂಡಿದ್ದು, ಗುರುವಾರ ಸಂಜೆ ರೇಸ್ ಕೋರ್ಸ್ ರಸ್ತೆಯ ಗೋಡೆಗೆ ಪೇಸಿಎಂ ಸ್ಟಿಕರ್ ಅಂಟಿಸಲು ಮುಂದಾದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು. ಎರಡು ದಿನಗಳ ಹಿಂದೆ ಬೆಂಗಳೂರಿನ‌ ಗೋಡೆಗಳ‌ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಅಣಕಿಸುವ ರೀತಿಯಲ್ಲಿ ಕ್ಯೂಆರ್ ಕೋಡ್ ಚಿತ್ರದ ಪೇಸಿಎಂ ಸ್ಟಿಕರ್‌ಗಳನ್ನು ಅಂಟಿಸಿದ್ದರು. … Continue reading ಪೇಸಿಎಂ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ಪೊಲೀಸ್ ವಶಕ್ಕೆ