Wednesday, November 30, 2022

ಪಿ.ಬಿ. ವರಾಳೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

Follow Us

newsics.com

ಬೆಂಗಳೂರು: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳಾಗಿದ್ದ ಪಿ.ಬಿ.ವರಾಳೆ ಅವರು ಇದೀಗ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊಲಿಜಿಯಂ ಶಿಫಾರಸು ಮಾಡಿದೆ.

ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಆಧರಿಸಿ ಇಂದು(ಸೆಪ್ಟೆಂಬರ್ 30) ನ್ಯಾ.ಪಿ.ಬಿ.ವರಾಳೆ ಅವರನ್ನು‌ ಮುಖ್ಯ ನ್ಯಾಯಮೂರ್ತಿಯನ್ನಾಗಿಸಲಾಗಿದೆ. ನ್ಯಾ. ವರಾಳೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದಾರೆ.

ಆರಂಭದಲ್ಲಿ ವಕೀಲರಾದ ಎಸ್‌ ಎನ್‌ ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ವರಾಳೆ ಪ್ರಾಕ್ಟೀಸ್‌ ಆರಂಭಿಸಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್‌ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಿಂದ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!