ಉಡುಪಿ: ಪೇಜಾವರ ಶ್ರೀಗಳಿಗೆ ನೀಡಬಹುದಾದ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ ಎಂದು ವೈದ್ಯರ ತಂಡ ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಮಠಕ್ಕೆ ಸ್ಥಳಾಂತರ ನಿರ್ಧಾರ ಕೈಗೊಳ್ಳಲಾಯಿತು ಎಂದು ಪೇಜಾವರ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಕೊನೆಯ ಸಮಯದಲ್ಲಿ ಮಠದಲ್ಲೇ ಇರಬೇಕೆಂಬುದು ವಿಶ್ವೇಶ ತೀರ್ಥರ ಆಸೆಯಾಗಿತ್ತು. ಹೀಗಾಗಿ ಸ್ಥಳಾಂತರ ನಿರ್ಧಾರಕ್ಕೆ ಬರಲಾಯಿತು ಎಂದು ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ವೈದ್ಯರು ಕೈಚೆಲ್ಲಿದ್ದರಿಂದ ಮಠಕ್ಕೆ ಶ್ರೀಗಳ ಸ್ಥಳಾಂತರ
Follow Us