Friday, May 20, 2022

ನಕಲಿ ಅಂಕಪಟ್ಟಿ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

Follow Us

newsics.com

ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ನಡೆಸುತ್ತಿದ್ದ ನಾಲ್ವರನ್ನು‌ ಪೊಲೀಸರು ಬಂಧಿಸಿದ್ದಾರೆ. ದಂಧೆ ನಡೆಸುತ್ತಿದ್ದ ಸಿಕ್ಕಿಂ ಮೂಲದವರೂ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಆರೋಪಿಗಳು ಹಣ ನೀಡಿದರೆ ದೇಶಾದ್ಯಂತ ವಿವಿಧ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳನ್ನು ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಪಿಗಳು 10ನೇ ತರಗತಿ, 12ನೇ ತರಗತಿ ಹಾಗೂ ಕಾಲೇಜು ಪದವಿ ಪ್ರಮಾಣ ಪತ್ರಗಳಿಗೆ ₹20,000 ರಿಂದ ₹40,000 ರೂಪಾಯಿ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನೆದರ್ಲೆಂಡ್‌ ನಲ್ಲಿ 13 ಒಮಿಕ್ರಾನ್ ಪ್ರಕರಣಗಳು ಪತ್ತೆ

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!