Monday, October 3, 2022

ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ

Follow Us

newsics.com

ಮಂಗಳೂರು: ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ ಲಭಿಸಿದೆ.

ಆಗಸ್ಟ್ 27ರಂದು ಮಂಗಳೂರು ಪುರಭವನದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಕುಮ್ಮುಲ್ ರಂಗರಾವ್ ಪುರಭವನದಲ್ಲಿ ಆಗಸ್ಟ್ 27ರಂದು ಸಂಜೆ 7 ಗಂಟೆಯಿಂದ ನಡೆಯುವ ಯಕ್ಷಗಾನ ಕಾರ್ಯಕ್ರಮದ ಆರಂಭದಲ್ಲಿ ಭ್ರಾಮರಿ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನೇಪಥ್ಯ ಕಲಾವಿದರಾದ ಗೋಪಾಲ ಪೂಜಾರಿ ಹಾಗೂ ಬೊಕ್ಕಸ ಜಗನ್ನಾಥ ರಾವ್ ಅವರಿಗೆ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಿದೆ.

ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತೇನೆ ಎಂದಿದ್ದು ತಮಾಷೆಗೆ: ಎಲಾನ್ ಮಸ್ಕ್

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!