ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ

newsics.com ಮಂಗಳೂರು: ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ ಲಭಿಸಿದೆ. ಆಗಸ್ಟ್ 27ರಂದು ಮಂಗಳೂರು ಪುರಭವನದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಕುಮ್ಮುಲ್ ರಂಗರಾವ್ ಪುರಭವನದಲ್ಲಿ ಆಗಸ್ಟ್ 27ರಂದು ಸಂಜೆ 7 ಗಂಟೆಯಿಂದ ನಡೆಯುವ ಯಕ್ಷಗಾನ ಕಾರ್ಯಕ್ರಮದ ಆರಂಭದಲ್ಲಿ ಭ್ರಾಮರಿ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನೇಪಥ್ಯ ಕಲಾವಿದರಾದ ಗೋಪಾಲ ಪೂಜಾರಿ ಹಾಗೂ ಬೊಕ್ಕಸ ಜಗನ್ನಾಥ ರಾವ್ ಅವರಿಗೆ ಭ್ರಾಮರೀ ಯಕ್ಷಸೇವಾ … Continue reading ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷವೈಭವದ ಯಕ್ಷಮಣಿ ಪ್ರಶಸ್ತಿ