Saturday, November 26, 2022

ಬೆಂಗಳೂರಿನಲ್ಲಿ 100 ರೂಪಾಯಿ ದಾಟಿದ ಪೆಟ್ರೋಲ್ ದರ

Follow Us

newsics.com

ಬೆಂಗಳೂರು: ಪೆಟ್ರೋಲ್ ದರ 100 ರೂಪಾಯಿ ಮೀರಿದ ನಗರಗಳ ಸಾಲಿಗೆ ಇದೀಗ ಬೆಂಗಳೂರು ಕೂಡ ಸೇರಿದೆ. ಜೂನ್ ತಿಂಗಳಲ್ಲಿ ಇದುವರೆಗೆ ಪೆಟ್ರೋಲ್ ದರದಲ್ಲಿ ಎರಡು ರೂಪಾಯಿಗಿಂತ ಹೆಚ್ಚು  ಹೆಚ್ಚಳ ಮಾಡಲಾಗಿದೆ.

ಪೆಟ್ರೋಲ್ ನ ಪ್ರತಿ ಲೀಟರ್ ಮೂಲ ಬೆಲೆ 36 ರೂಪಾಯಿ. ಮಾರಾಟಗಾರರ ಕಮಿಷನ್ ನಾಲ್ಕು ರೂಪಾಯಿ,  ಕೇಂದ್ರ ಅಬಕಾರಿ ತೆರಿಗೆ 32.90 ರೂಪಾಯಿ ಬಳಿಕ ಇದಕ್ಕೆ ಸೇರಿಸಲಾಗುತ್ತಿದೆ.

ರಾಜ್ಯ ಸರ್ಕಾರ ಶೇಕಡ 35 ಮಾರಾಟ ತೆರಿಗೆ ಪೆಟ್ರೋಲ್ ಮೇಲೆ ವಿಧಿಸುತ್ತಿದೆ. ಇದರಿಂದಾಗಿ ಬಳಕೆದಾರರು ಭಾರೀ ಮೊತ್ತ ಪಾವತಿಸಬೇಕಾಗಿದೆ.

ನಂಬಿಕೆ ದ್ರೋಹ ತನಿಖೆ: ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಅಮೆಜಾನ್

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!