Wednesday, November 30, 2022

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

Follow Us

newsics.com

ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಪೊಲೀಸ್ ಮಹಾ ನಿರ್ದೇಶಕ ಸೂದ್ ಅವರು ಈ ಆದೇಶ ನೀಡಿದ್ದಾರೆ. ಮುಸ್ಲಿಂ ಮುಖಂಡರ ಜತೆ ಶಾಂತಿ ಸಭೆ ನಡೆಸುವಂತೆ ಕೂಡ ಅವರು ಸೂಚನೆ ನೀಡಿದ್ದಾರೆ.

ಸಮಾಜದಲ್ಲಿ ಶಾಂತಿ ಭಂಗ ಮಾಡುವ ಯಾವುದೇ ಯತ್ನಗಳಿಗೆ ಅವಕಾಶ ನೀಡದಂತೆ ಡಿಜಿಪಿ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!