Wednesday, July 6, 2022

ಅಯೋಧ್ಯೆಯಲ್ಲಿ ಯಾತ್ರಿ ನಿವಾಸ; 2 ಎಕರೆ ಜಾಗ ನೀಡಲು ಯುಪಿ ಸಿಎಂಗೆ ಬಿಎಸ್’ವೈ ಪತ್ರ

Follow Us

ಬೆಂಗಳೂರು: ಅಯೋಧ್ಯೆಯಲ್ಲಿ ಕರ್ನಾಟಕ ಭಕ್ತರಿಗಾಗಿ ಯಾತ್ರಿ ನಿವಾಸ ನಿರ್ಮಿಸಲು ಎರಡು ಎಕರೆ ಜಾಗ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ರಾಜ್ಯದಿಂದ ಅಯೋಧ್ಯೆಗೆ ಸಾವಿರಾರು ಜನರು ಭೇಟಿ ನೀಡುತ್ತಾರೆ. ಹಾಗಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 2 ಎಕರೆ ಭೂಮಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಿಂದ ಅಯೋಧ್ಯೆಗೆ ಭಕ್ತರು ಭೇಟಿ ನೀಡುತ್ತಾರೆ. ಅವರಿಗಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಬೇಕಾಗಿದೆ. ಈ ಉದ್ದೇಶದಿಂದ ಕರ್ನಾಟಕಕ್ಕೆ ಉತ್ತರಪ್ರದೇಶ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಅಯೋಧ್ಯೆ ರಾಮಮಂದಿರ ನಿರ್ಮಾಣದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಇದೇ ತಿಂಗಳ 5ನೇ ತಾರೀಖು ನಡೆದ ರಾಮಮಂದಿರಕ್ಕೆ ಅಡಿಗಲ್ಲು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೋಳಿಕ್ಕೋಡ್’ನಲ್ಲಿ ವಿಮಾನ ದುರಂತ; ತನಿಖೆಗೆ ಆದೇಶ

ಮತ್ತಷ್ಟು ಸುದ್ದಿಗಳು

vertical

Latest News

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...
- Advertisement -
error: Content is protected !!