Monday, July 4, 2022

ರಾಜ್ಯದಲ್ಲಿ ಇಂದಿನಿಂದ ಪ್ಲಾಸ್ಮಾ ಬ್ಯಾಂಕ್ ಆರಂಭ

Follow Us

ಬೆಂಗಳೂರು:  ಮಾರಕ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಮಾ ಚಿಕಿತ್ಸೆ  ಯಶಸ್ವಿಯಾಗಿದೆ ಎಂಬುದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಪ್ಲಾಸ್ಮಾ  ಬ್ಯಾಂಕ್ ಸ್ಥಾಪನೆಗೆ ನಿರ್ಧರಿಸಲಾಗಿದೆ. ಬೆಂಗಳೂರಿನ ಹೆಚ್ ಸಿ ಜಿ ಆಸ್ಪತ್ರೆಯಲ್ಲಿ ಇದು ಕಾರ್ಯಾಚರಿಸಲಿದೆ.

ಕೊರೋನಾದಿಂದ ಗುಣಮುಖರಾದವರು ಇಲ್ಲಿ ಪ್ಲಾಸ್ಮಾ ದಾನ ಮಾಡಬಹುದು. ಇದು ಕೊರೋನಾ ರೋಗಿಗಳ ಪ್ರಾಣ ಉಳಿಸಲು ಅವರನ್ನು ಗುಣಮುಖರನ್ನಾಗಿ ಮಾಡಲು ಸಹಕಾರಿಯಾಗಲಿದೆ. ಪ್ಲಾಸ್ಮಾ ದಾನ ಮಾಡುವವರಿಗೆ 5000 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಕೂಡ ರಾಜ್ಯ ಸರ್ಕಾರ ಪ್ರಕಟಿಸಿದೆ. ಇದುವರೆಗೆ ರಾಜ್ಯದಲ್ಲಿ ಕೇವಲ 9 ಮಂದಿ ಪ್ಲಾಸ್ಮಾ ದಾನ ಮಾಡಿದ್ದಾರೆ.

ಕೇರಳ ಸರ್ಕಾರ  ಕೂಡ ಪ್ಲಾಸ್ಮಾ ಬ್ಯಾಂಕ್ ಆರಂಭಿಸಿದೆ. ಮಲಪುರಂ ಜಿಲ್ಲೆಯ ಮಂಜೇರಿಯಲ್ಲಿ ಇದನ್ನು ಸ್ಥಾಪಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!