Monday, April 12, 2021

ರಾಜ್ಯದಲ್ಲೂ ಪ್ಲಾಸ್ಮಾ ಥೆರಪಿ ಯಶಸ್ವಿ

ಹುಬ್ಬಳ್ಳಿ/ಬೆಂಗಳೂರು: ದೆಹಲಿಯಂತೆ ಕರ್ನಾಟಕದಲ್ಲೂ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು 64 ವರ್ಷದ ಕೊರೋನಾ ಸೋಂಕಿತರೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿ ಗುಣಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
64 ವರ್ಷದ 363ನೇ ಸೋಂಕಿತ ತೀವ್ರ ಉಸಿರಾಟ ತೊಂದರೆ ಹಾಗೂ ಜ್ವರದಿಂದ ಬಳಲುತ್ತಿದ್ದರು. ಈ ವ್ಯಕ್ತಿಗೆ ಎರಡು ಸಲ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಯಿತು. ಈಗ ಸಂಫೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಯಶಸ್ಸಿಗಾಗಿ ಹುಬ್ಬಳ್ಳಿ ಕಿಮ್ಸ್ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸೇರಿ ಹಲವು ಗಣ್ಯರು ಅಭಿನಂದನೆ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!