Friday, September 30, 2022

ಸೇನಾ ಹೆಲಿಕಾಪ್ಟರ್ನಲ್ಲಿ ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ

Follow Us

newsics.com

ಮೈಸೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ 2 ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬೆಂಗಳೂರಿನ ಕಾರ್ಯಕ್ರಮಗಳನ್ನು ಪೂರೈಸಿ ಇದೀಗ ಅರಮನೆ ನಗರಿ ಮೈಸೂರಿಗೆ ಬಂದಿಳಿದಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ಅಥ್ಲೆಟಿಕ್ಸ್ನಲ್ಲಿರುವ ಕ್ರೀಡಾಂಗಣಲದಲ್ಲಿರುವ ಹೆಲಿಪ್ಯಾಡ್ಗೆ ಸೇನಾ ಹೆಲಿಕಾಪ್ಟ್ನಲ್ಲಿ ಮೋದಿ ಬಂದಿಳಿದಿದ್ದಾರೆ.

ಹೆಲಿಪ್ಯಾಡ್ನಿಂದ ಕಾನ್ವೆಯಲ್ಲಿರುವ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತೆರಳಿದ್ದಾರೆ. ಪ್ರಧಾನಿ ಮೋದಿ ಜೊತೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮೈಸೂರಿಗೆ ಆಗಮಿಸಿದ್ದಾರೆ.

16 ವರ್ಷಗಳ ಬಳಿಕ 200 ವಿಮಾನಗಳನ್ನು ಖರೀದಿಸಲಿರುವ ಏರ್ ಇಂಡಿಯಾ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!