Tuesday, July 5, 2022

ಜಿಟಿಡಿ ಮೊಮ್ಮಗಳು ಗೌರಿ ಸಾವಿಗೆ ಪ್ರಧಾನಿ ಮೋದಿ ಸಂತಾಪ

Follow Us

newsics.com

ಮೈಸೂರು: ಮೂಳೆ ಕ್ಯಾನ್ಸರ್‌ನಿಂದ ಇತ್ತೀಚೆಗೆ ಮೃತಪಟ್ಟ ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು ಗೌರಿ ಸಾವಿಗೆ ಪ್ರಧಾನಿ‌ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿ.ಟಿ.ದೇವೇಗೌಡರಿಗೆ ಪತ್ರ ಬರೆದಿರುವ ಮೋದಿ, ಗೌರಿ ಅಗಲಿಕೆಯ ನೋವನ್ನು‌ ಭರಿಸುವ ಶಕ್ತಿಯನ್ನು ನಿಮಗೆ ಹಾಗು ಪಾಲಕರಿಗೆ ನೀಡಲೆಂದು ಪ್ರಾರ್ಥಿಸಿದ್ದಾರೆ.
ಗೌರಿ ಸಾವಿನ ಸುದ್ದಿ ತಿಳಿದು ಆಘಾತವಾಯಿತು. ಪುಟಾಣಿಯ ಸಾವಿನ ನೋವನ್ನು ಅರಗಿಸಿಕೊಳ್ಳುವುದು ಪಾಲಕರಿಗೆ ಹಾಗೂ‌ ನಿಮಗೆ ತೀರಾ ಕಷ್ಟ. ಆದರೂ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲೆಂದು ಮೋದಿ ಪ್ರಾರ್ಥಿಸಿದ್ದಾರೆ.

ಲಡಾಖ್​, ಅರುಣಾಚಲ ಪ್ರದೇಶಕ್ಕೆ ಐಎಎಸ್​ ದಂಪತಿ ಎತ್ತಂಗಡಿ: ಶ್ವಾನದ ಕತೆ ಏನೆಂದ ನೆಟ್ಟಿಗರು

ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರ ದುರ್ಮರಣ

ಶಾರೂಕ್​ ಪುತ್ರ ಆರ್ಯನ್​ ಖಾನ್​ಗೆ ಬಿಗ್​ ರಿಲೀಫ್​ : ಎನ್​ಸಿಬಿಯಿಂದ ಕ್ಲೀನ್​ ಚಿಟ್​

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!