Thursday, January 21, 2021

ತುಮಕೂರಿಗೆ ಪ್ರಧಾನಿ ಮೋದಿ ಆಗಮನ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಗೆ ಆಗಮಿಸಿದ್ದು, ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠಕ್ಕೆ ತೆರಳಿದರು.

ಸಿಎಂ ಯಡಿಯೂರಪ್ಪ ಅವರೊಂದಿಗೆ ತುಮಕೂರಿಗೆ ಆಗಮಿಸಿದರು. ತುಮಕೂರು ಜಿಲ್ಲಾಧಿಕಾರಿ ಹಾಗೂ ಮೇಯರ್ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಮಠದಲ್ಲಿ ಸಿದ್ಧಗಂಗಾ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಲಿರುವ ಅವರು, ಮಠದಲ್ಲೇ 45 ನಿಮಿಷ‌ ಕಳೆಯಲಿದ್ದಾರೆ. ಬಳಿಕ ಜ್ಯೂನಿಯರ್ ಕಾಲೇಜು ಮೈದಾನದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ

Newsics.com ಬೆಂಗಳೂರು: ಹುಲಿ ಪ್ರಿಯರಿಗೆ ಸಂತಸದ ಸುದ್ದಿ. ರಾಜ್ಯದ ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ ಪ್ರದೇಶವಾಗಿ ಘೋಷಣೆಯಾಗಲಿದೆ. ಈ ಮೂಲಕ ರಾಜ್ಯದಲ್ಲಿ...

ಭಾರತಕ್ಕೆ ಮರಳಿದ ಕ್ರಿಕೆಟ್ ಆಟಗಾರರು,ಸಂತಸ ಹಂಚಿಕೊಂಡ ಪಂತ್

Newsics.com ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯಗಳಿಸಿ ತಿವಿಕ್ರಮ ಮೆರೆದ ಭಾರತದ ಕ್ರಿಕೆಟ್ ಆಟಗಾರರಲ್ಲಿ ಹೆಚ್ಚಿನವರು ಸ್ವದೇಶಕ್ಕೆ ಹಿಂತಿರುಗಿದ್ದಾರೆ. ರೋಹಿತ್ ಶರ್ಮಾ, ಅಜಿಂಕ್ಯಾ ರೆಹಾನೆ ಮತ್ತು ಕೋಚ್ ರವಿಶಾಸ್ತ್ರಿ  ಮುಂಬೈಗೆ ಆಗಮಿಸಿದ್ದಾರೆ.  ರಿಷಬ್...

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ

newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠ ಮಾಡಲು ಅತಿಥಿ ಉಪನ್ಯಾಸಕರನ್ನು...
- Advertisement -
error: Content is protected !!