newsics.com
ಬೆಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ 2 ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಭಾಷಣ ಆರಂಭಿಸುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.
ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನ್ನ ಪ್ರೀತಿಯ ಕರುನಾಡ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು .ಬೆಂಗಳೂರಿನ ಮಹಾ ಜನತೆಗೆ ವಿಶೇಷವಾದ ನಮಸ್ಕಾರಗಳು. ಕರ್ನಾಟಕ ರಾಜ್ಯದ ಪಾಲಿಗೆ ಇಂದು ಮಹತ್ವದ ದಿನವಾಗಿದೆರಾಜ್ಯದಲ್ಲಿ ಹಲವಾರು ಮೂಲಭೂತ ಸೌಕರ್ಯ ಕಲ್ಪಿಸುವ ಯೋಜನೆಗಳನ್ನು ಜಾರಿಗೊಳಿಸಲು ನನಗೆ ಬಹಳ ಸಂತೋಷವಾಗುತ್ತದೆ ಎಂದು ಕನ್ನಡದಲ್ಲಿಯೇ ಹೇಳಿದ್ದಾರೆ.
ಗರ್ಭಿಣಿಯರು ಕೆಲಸಕ್ಕೆ ಅಸಮರ್ಥರು ಎಂದ ಬ್ಯಾಂಕ್ಗೆ ಮಹಿಳಾ ಆಯೋಗದಿಂದ ನೋಟಿಸ್