ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ನಾಟಕದಲ್ಲಿ ವಿದ್ಯಾರ್ಥಿಯನ್ನು ಬಳಸಿಕೊಂಡ ಶಾಲೆಯ ಮುಖ್ಯೋಪಾದ್ಯಾಯರು ಮತ್ತು ವಿದ್ಯಾರ್ಥಿಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.
ಜ. 26ರಂದು ಗಣರಾಜ್ಯೋತ್ಸವದ ದಿನದ ಅಂಗವಾಗಿ ಖಾಸಗಿ ಶಾಲೆಯ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧದ ನಾಟಕದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.