Monday, October 3, 2022

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

Follow Us

newsics.com

ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಕಬ್ಬನ್ ಪಾರ್ಕ್  ಠಾಣೆ ಪೊಲೀಸರಿಗೆ ಈ ಸಂಬಂಧ ದೂರು ನೀಡಲಾಗಿದೆ.

ಸುನಾಮಿ ಕಿಟ್ಟಿ ಮತ್ತು ಅವರ ಗೆಳೆಯ ಚೇತನ ಗೌಡ ವಿರುದ್ಧ ದೂರು ನೀಡಲಾಗಿದೆ ಎಂದು ವರದಿಯಾಗಿದೆ.

ಶಾಂಪೇನ್ ಬಾಟಲಿ ಓಪನ್ ಮಾಡುವಾಗ ಅದು ಅಲ್ಲಿದ್ದ ಇತರರ ಮೇಲೆ ಚೆಲ್ಲಿತ್ತು. ಇದರಿಂದ ಮಾತಿನ ಚಕಮಕಿ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕಾಶ್ ಎಂಬವರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!