Saturday, April 17, 2021

ದಿನೇಶ್ ಕಲ್ಲಹಳ್ಳಿಗೆ ನೋಟಿಸ್: ಇಂದು ವಿಚಾರಣೆಗೆ ಹಾಜರಾಗಲು ಸೂಚನೆ

newsics.com

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ದ ದೂರು ನೀಡಿ ಪದಚ್ಯುತಿಗೆ ಕಾರಣರಾಗಿರುವ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ದಿನೇಶ್ ಕಲ್ಲಹಳ್ಳಿ ನೀಡಿರುವ ದೂರಿನಲ್ಲಿನ ಮಾಹಿತಿ ಅಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.

ಇನ್ನೊಂದೆಡೆ ದಿನೇಶ್ ಕಲ್ಲಹಳ್ಳಿ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗಿದೆ. ದಿನೇಶ್ ಕಲ್ಲಹಳ್ಳಿ ವಿರುದ್ದ ಮಾನನಷ್ಟ  ಮೊಕದ್ದಮೆ ಹೂಡುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!