Monday, October 3, 2022

ಪೊಲೀಸ್ ಜೀಪ್ ಮರಕ್ಕೆ ಡಿಕ್ಕಿ: ಎಎಸ್ಐ ಸಹಿತ ಇಬ್ಬರ ಬಲಿ

Follow Us

Newsics.com

ಮೈಸೂರು: ಪೊಲೀಸ್  ಜೀಪ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಎಸ್ಐ ಮತ್ತು ಹೆಡ್ ಕಾನ್ ಸ್ಟೇಬಲ್ ಮೃತಪಟ್ಟ ಘಟನೆ ಮೈಸೂರು ಬಳಿ ಸಂಭವಿಸಿದೆ.  ಕೆ. ಆರ್ . ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ಈ ದುರಂತ ಸಂಭವಿಸಿದೆ.

ಮೃತಪಟ್ಟವರನ್ನು ಎಎಸ್ಐ ಮೂರ್ತಿ ಮತ್ತು ಮುಖ್ಯ ಪೇದೆ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಸಾಲಿಗ್ರಾಮದಿಂದ ಕೆ. ಆರ್ . ನಗರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಜೀಪ್ ಮರಕ್ಕೆ ಡಿಕ್ಕಿ ಹೊಡೆಯಿತು ಎಂದು ವರದಿಯಾಗಿದೆ.

ಎಸ್ ಪಿ ರಿಷ್ಯಂತ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

ತಿರುವನಂತಪುರಂ ನಲ್ಲಿ ಇರಾನಿ ಗ್ಯಾಂಗ್ ತಂಡದ ನಾಲ್ವರ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!