newsics.com
ಬೆಂಗಳೂರು: ನಗರದಲ್ಲಿ 2 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಪತ್ತೆ ಹಚ್ಚಿ, ಜಪ್ತಿ ಮಾಡಿರುವ ಸಿಸಿಬಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.
ಈ ಮೂಲಕ ನಗರದಲ್ಲಿ ಮತ್ತೆ ನಕಲಿ ನೋಟಿನ ಜಾಲ ತಲೆ ಎತ್ತಿರುವುದು ಬಹಿರಂಗವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ನಕಲಿ ನೋಟಿನ ಜಾಲ ಕುರಿತಂತೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಬರೋಬ್ಬರಿ 2 ಕೋಟಿ ನಕಲಿ ನೋಟನ್ನು ಪತ್ತಿ ಹಚ್ಚಿದ್ದಾರೆ. ಈ ಸಂಬಂಧ ಪಾದರಾಯನಪುರದ ಇಮ್ರಾನ್, ಮುಬಾರಕ್ ಎಂಬುವರನ್ನು ಬಂಧಿಸಿ, 2 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಮತ್ತಷ್ಟು ಸುದ್ದಿಗಳು
ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!
newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1) ಬಿಡುಗಡೆಯಾಗಿದ್ದು, ಇದರಲ್ಲಿ 15 ತೃತೀಯ ಲಿಂಗಿಗಳು...
ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ
newsics.comನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...
ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ
newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
ಬೆಂಗಳೂರಿನಲ್ಲಿ 210, ರಾಜ್ಯದಲ್ಲಿ 349 ಜನರಿಗೆ ಕೊರೋನಾ ಸೋಂಕು,ಐವರು ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಮಾ.1) ಹೊಸದಾಗಿ 349 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟೂ ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ...
ಭಾರತದ ವಿದ್ಯುಚ್ಛಕ್ತಿ ಮೇಲೆ ಚೀನಾ ಹ್ಯಾಕರ್’ಗಳ ಕಣ್ಣು
newsics.com
ನವದೆಹಲಿ: ಭಾರತದ ಸಾಫ್ಟ್'ವೇರ್ ಸಂಸ್ಥೆಗಳಲ್ಲಿ ಮಾಲ್'ವೇರ್ ಗಳನ್ನು ಒಳಪಡಿಸಲು ಚೀನಾದ ಹ್ಯಾಕರ್'ಗಳು ಪ್ರಯತ್ನ ನಡೆಸುತ್ತಿದ್ದಾರೆ. ಈ ಕುರಿತು ಅಮೆರಿಕ ಮೂಲದ ರೆಕಾರ್ಡೆಡ್ ಫ್ಯೂಚರ್ ಸಂಸ್ಥೆ ವರದಿ ಮಾಡಿದೆ. ಮುಖ್ಯವಾಗಿ ವಿದ್ಯುಚ್ಛಕ್ತಿಯನ್ನು ಗುರಿಯಾಗಿರಿಸಿಕೊಂಡು ಚೀನಾ...
ಜುಲೈ15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ- ಶಿಕ್ಷಣ ಸಚಿವ
newsics.com
ಧಾರವಾಡ: ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ಜುಲೈ 5ರಂದು ಮುಕ್ತಾಯಗೊಳ್ಳಲಿದ್ದು ,ಜುಲೈ 15ರಿಂದ ಈ ಬಾರಿಯ ಅಂದರೆ 2021-2022ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಳ್ಳಲಿದೆ...
ಕೊರೋನಾ ಲಸಿಕೆ ಸ್ವೀಕರಿಸಿದ ಅಮಿತ್ ಶಾ
newsics.com
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತಾ ಶಾ ಕೊರೋನಾ ಲಸಿಕೆ ಸ್ವೀಕರಿಸಿದ್ದಾರೆ. ಮೇದಾಂತ ಆಸ್ಪತ್ರೆಯ ವೈದ್ಯರು ಅಮಿತ್ ಶಾ ಅವರಿಗೆ ಕೊರೋನಾ ಲಸಿಕೆ ನೀಡಿದ್ದಾರೆ. ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಅವರು ಏಮ್ಸ್...
ವಿಮಾನದಲ್ಲಿ ಬೆಕ್ಕಿನ ಆಟ: ಟೇಕ್ ಆಫ್ ಆದ ಅರ್ಧ ಗಂಟೆಯಲ್ಲಿ ತುರ್ತು ಲ್ಯಾಂಡಿಂಗ್
newsics.com
ಸುಡಾನ್: ಸುಡಾನ್'ನಲ್ಲಿ ಬೆಕ್ಕೊಂದು ವಿಮಾನ ಪ್ರವೇಶಿಸಿ, ಟೇಕ್ ಆಫ್ ಆದ ವಿಮಾನ ಅರ್ಧಗಂಟೆಯಲ್ಲಿ ಹಿಂದುರುಗಿ ತುರ್ತು ಲ್ಯಾಂಡಿಂಗ್ ಆಗುವಂತೆ ಮಾಡಿದೆ.
ಸುಡಾನ್ ದೇಶದ ಖಾರ್ಟೌಮ್ ನಲ್ಲಿ ಪ್ರಯಾಣಿಕರನ್ನು ಹೊತ್ತು ವಿಮಾನ ಟೇಕ್ ಆಫ್ ಆಗಿತ್ತು....
Latest News
ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!
newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...
ಪ್ರಮುಖ
ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ
NEWSICS -
newsics.comನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...
Home