Tuesday, May 24, 2022

ಡ್ರಗ್ಸ್ ಕೇಸ್ ಆರೋಪಿ ವಿರೇನ್ ಖನ್ನಾಗೆ ಪಾಲಿಗ್ರಾಫ್ ಟೆಸ್ಟ್ ಶೀಘ್ರ

Follow Us

newsics.com
ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​​ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ವಿರೇನ್ ಖನ್ನಾಗೆ ಪಾಲಿಗ್ರಾಫ್ ಟೆಸ್ಟ್​ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.
ಸಿಸಿಬಿ ವಿಚಾರಣೆ ವೇಳೆ ಆರೋಪಿ ವಿರೇನ್ ಖನ್ನಾ ನಿಖರ ಮಾಹಿತಿ ನೀಡದೆ ಸತ್ಯವನ್ನು ಮರೆಮಾಚಿದ್ದಾನೆ. ಹಾಗಾಗಿ ಆರೋಪಿಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ನ್ಯಾಯಾಲಯ ಅನುಮತಿ ನೀಡಬೇಕೆಂದು ಪೊಲೀಸರು ಕೋರಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ನ್ಯಾಯಾಲಯ ಅನುಮತಿ ನೀಡಿದ್ದು, ಸದ್ಯದಲ್ಲಿಯೇ ಮಡಿವಾಳದ ಎಫ್​ಎಸ್​​ಎಲ್ ನಲ್ಲಿ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಡ್ರಗ್ಸ್ ಜಾಲದ ನಂಟು ಆರೋಪ: ಕಣ್ಣೀರಿಟ್ಟ ಅನುಶ್ರೀ

ಮತ್ತಷ್ಟು ಸುದ್ದಿಗಳು

Latest News

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ....

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...

ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಲೇಖಕ ದೇವನೂರ ಮಹಾದೇವ

newsics.com ಮೈಸೂರು: 'ನನ್ನ ಪಾಠ ಸೇರಿದ್ದರೆ ಕೂಡಲೇ ಕೈ ಬಿಡಬೇಕು' ಎಂದು ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. 'ನನ್ನದೊಂದು ಕಥನವನ್ನು ಹತ್ತನೇ ತರಗತಿ...
- Advertisement -
error: Content is protected !!